ಗಗನದತ್ತ ಚಿನ್ನದ ಬೆಲೆ..!: 17,000 ರೂ. ಗಡಿ ದಾಟಿದ ಚಿನ್ನ- ಬೆಳ್ಳಿಯೂ ದುಬಾರಿ
ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ನಿನ್ನೆ ಅಕ್ಷರಶಃ ಗಗನ ಮುಟ್ಟಿದೆ. ಇತ್ತೀಚಿನ ವರ್ಷಗಳಲ್ಲೇ ಒಂದೇ ದಿನದಲ್ಲಿ ಚಿನ್ನ ಕಂಡ ಅತಿಹೆಚ್ಚು ಏರಿಕೆ ಇದು. ಆಭರಣ ಚಿನ್ನದ ಬೆಲೆ ಮೊದಲ ಬಾರಿಗೆ 16,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆಯೂ 17,000 ರೂ ದಾಟಿ 18,000 ರೂನತ್ತ ಸಾಗುತ್ತಿದೆ. ಬೆಳ್ಳಿ ಬೆಲೆ ಇನ್ನೂ ದೊಡ್ಡ ಜಿಗಿತ ಕಾಣುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,63,950 ರುಪಾಯಿ ಇದೆ. 24 ಕ್ಯಾರಟ್ನ […]

