DAKSHINA KANNADA
HOME
LATEST NEWS
ಬೆಳ್ತಂಗಡಿಯಲ್ಲಿ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ: ಸಿಸಿಟಿವಿಯಲ್ಲಿ ಸೆರೆ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಾದ್ಯಂತ ಚಿರತೆಯ ಹಾವಳಿ ಹೆಚ್ಚಾಗುತ್ತಿದ್ದು, ಛಾವಣಿಯಲ್ಲಿ ಮಲಗಿದ್ದ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ. ಇದರಿಂದ ತಾಲೂಕಿನಾದ್ಯಂತ ಜನರನ್ನು ಬೆಚ್ಚಿಬೀಳಿಸುವಂತಿದೆ. ಚಿರತೆ ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಫೆ.5 ರ ಮಧ್ಯರಾತ್ರಿ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ದಿಡುಪೆ ಕುಂಡಾಲ್ ಮನೆ ಜಯಂತ್ ಎಂಬವರ ಮನೆಯ ಹೊರಛಾವಣಿಯಲ್ಲಿದ್ದ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ. ನಾಯಿಯನ್ನು ಹೊತ್ತೊಯ್ದ ದೃಶ್ಯವು ಅವರ ಮನೆಯ ಸಿಸಿ ಟಿವಿಯಲ್ಲಿಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ […]


