Tag: *ಜ 11 ರಂದು ಸುಧೀಂದ್ರ ತೀರ್ಥ ಸ್ವಾಮೀಜಿ ಜನ್ಮಶತಮಾನೋತ್ಸವ ಮಂಗಳೋತ್ಸವ*

DAKSHINA KANNADA HOME

*ಜ 11 ರಂದು ಸುಧೀಂದ್ರ ತೀರ್ಥ ಸ್ವಾಮೀಜಿ ಜನ್ಮಶತಮಾನೋತ್ಸವ ಮಂಗಳೋತ್ಸವ*

ಮಂಗಳೂರು. ಜನವರಿ 08 : ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಕಾಶೀಮಠಾಧೀಶರಾದ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಸಲು ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಎಂದು ಶಾಸಕ ಡಿ ವೇದವ್ಯಾಸ ಕಾಮತ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ ಹರಿದ್ವಾರದಲ್ಲಿ ವೃಂದಾವನಸ್ಥರಾಗಿರುವ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರು ಕಾಶೀಮಠದ 20ನೇ ಪೀಠಾಧೀಪತಿಗಳಾಗಿ ನಿರಂತರ 70 ವರ್ಷಗಳ ಕಾಲ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದೊಂದಿಗೆ ಎಲ್ಲಾ ಸಮುದಾಯದ ಏಳಿಗೆಗಾಗಿ […]