Tag: ಜ. 25ರಂದು ದಕ್ಷಿಣ ಕನ್ನಡಜಿಲ್ಲಾ  ಕಾರ್ಯನಿರತ  ಪತ್ರಕರ್ತರ ವಾರ್ಷಿಕ  ಕ್ರೀಡಾಕೂಟ

DAKSHINA KANNADA

*ಜ. 25ರಂದು ದಕ್ಷಿಣ ಕನ್ನಡಜಿಲ್ಲಾ  ಕಾರ್ಯನಿರತ  ಪತ್ರಕರ್ತರ ವಾರ್ಷಿಕ  ಕ್ರೀಡಾಕೂಟ*

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಜ.25ರಂದು ಬೆಳಗ್ಗೆ 9ಕ್ಕೆ ನಗರದ ಕದ್ರಿಯ ಕೆ.ಪಿ.ಟಿ.ಮೈದಾನದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್.ಬಿ.ಎನ್. ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಕೆಪಿಟಿಯ ಪ್ರಾಂಶುಪಾಲ ಹರೀಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮುಖ್ಯ ಅತಿಥಿಯಾಗಿ […]