Tag: *ಜನಸಾಮಾನ್ಯರಿಗೆ ನ್ಯಾಯ ಒದಗಿಸುವುದೇ ನ್ಯಾಯಾಲಯಗಳ ಕರ್ತವ್ಯ – ನ್ಯಾ. ಅಬ್ದುಲ್ ನಝೀರ್*

DAKSHINA KANNADA

*ಜನಸಾಮಾನ್ಯರಿಗೆ ನ್ಯಾಯ ಒದಗಿಸುವುದೇ ನ್ಯಾಯಾಲಯಗಳ ಕರ್ತವ್ಯ – ನ್ಯಾ. ಅಬ್ದುಲ್ ನಝೀರ್*

ಮಂಗಳೂರು,ಜ.31 :-ಜನಸಾಮಾನ್ಯರಿಗೆ ನ್ಯಾಯವನ್ನು ಒದಗಿಸುವುದಕ್ಕಾಗಿ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿದ್ದು, ಇದು ಸಾಂವಿಧಾನಿಕವಾಗಿರುತ್ತದೆ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಹೇಳಿದ್ದಾರೆ. ಅವರು ಶನಿವಾರ ಪುತ್ತೂರಿನಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟಿಸಿ ಮಾತನಾಡಿದರು.ನ್ಯಾಯಾಲಯವು ಕಾನೂನಿನ ಆಡಳಿತದ ಸಂಕೇತವಾಗಿದ್ದು, ಸಮಾಜದಲ್ಲಿ ಅನ್ಯಾಯದ ವಿರುದ್ಧ ಪ್ರತಿಯೊಬ್ಬರಿಗೆ ನ್ಯಾಯ ಒದಗಿಸಲು ಕಾರ್ಯನಿರ್ವಹಿಸುತ್ತದೆ. ನ್ಯಾಯಾಲಯಗಳಿಗೆ ಆಧುನಿಕ ಕಟ್ಟಡ ಮತ್ತು ತಂತ್ರಜ್ಞಾನಗಳು ಜನರಿಗೆ ತ್ವರಿತವಾಗಿ ನ್ಯಾಯ ಒದಗಿಸಲು ಪೂರಕ ಅಗತ್ಯಗಳಾಗಿದೆ ಎಂದು ಅವರು ಹೇಳಿದರು.ಸಂವಿಧಾನ ರಚನೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆನಗಲ್ ನರಸಿಂಹರಾವ್ ಅವರು […]