Tag: ಜಾತಿ ತಾರತಮ್ಯದ ಸಮಾಜದಲ್ಲಿ ಚಲನೆ ಇಲ್ಲ. ಚಲನೆ ಸಿಗಬೇಕಾದರೆ ವೈಜ್ಞಾನಿಕ ಮನೋಭಾವ ಮುಖ್ಯ: ಸಿ.ಎಂ ಕರೆ

HOME STATE

*ಜಾತಿ ತಾರತಮ್ಯದ ಸಮಾಜದಲ್ಲಿ ಚಲನೆ ಇಲ್ಲ. ಚಲನೆ ಸಿಗಬೇಕಾದರೆ ವೈಜ್ಞಾನಿಕ ಮನೋಭಾವ ಮುಖ್ಯ: ಸಿ.ಎಂ ಕರೆ*

ಬೆಂಗಳೂರು ಅ 14: ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ರಾಮಾಯಣ ಬರಡದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಹೀಗಾಗಿ ವಿದ್ಯೆ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶಗಳು ಬೇಕು ಅಷ್ಟೆ. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಂಡರೆ ನಿಮ್ಮ‌ ಹಾಗೂ ಸಮಾಜದ ಪ್ರಗತಿ […]