DAKSHINA KANNADA
HOME
LATEST NEWS
ಜನಗಣತಿಗೆ ಸಹಕರಿಸಲು ಜಿಲ್ಲಾಧಿಕಾರಿ ಕರೆ
ಮಂಗಳೂರು:- ಕರ್ನಾಟಕದಲ್ಲಿ ಜನಗಣತಿಯ ಭಾಗವಾಗಿ ಮನೆಗಳ ಗಣತಿಯು ಎಪ್ರಿಲ್ 16 ರಿಂದ ಮೇ 15 ರವರೆಗೆ 30 ದಿನಗಳ ಕಾಲ ನಡೆಸಲಾಗುತ್ತದೆ. ಇದರಲ್ಲಿ “ಸ್ವಯಂ – ಎಣಿಕೆ” ಆಯ್ಕೆಯು ಎಪ್ರಿಲ್ 1 ರಿಂದ ಎಪ್ರಿಲ್ 15 ರವರೆಗೆ ಇರುತ್ತದೆ. ಮನೆ ಪಟ್ಟಿ ಮತ್ತು ಮನೆ ಗಣತಿ (ಊಐಔ) ಸಮಯದಲ್ಲಿ ವಸತಿ ಸ್ಥಿತಿ, ಲಭ್ಯವಿರುವ ಸೌಲಭ್ಯಗಳು, ಹೊಂದಿರುವ ಆಸ್ತಿಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಜನಗಣತಿ ಪ್ರಕ್ರಿಯೆಯಲ್ಲಿ ಸಾರ್ವಜನಿಕ ಭಾಗವಹಿಸುವಿಕೆಯನ್ನು ಸುಗಮಗೊಳಿಸಲು ಆನ್ ಲೈನ್ ಪೊೀರ್ಟಲ್ https://censusindia.gov.in ಅನ್ನು ಅನುಷ್ಠಾನಗೊಳಿಸಲಾಗಿದೆ. ಈ […]


