DAKSHINA KANNADA
HOME
ತಟಸ್ಥವಾದ ಕರಾವಳಿ ಅಭಿವೃದ್ಧಿ ಪ್ರಾಧಿಕಾರ! ಸದನದ ಗಮನ ಸೆಳೆದ ಶಾಸಕ ಮಂಜುನಾಥ ಭಂಡಾರಿ
ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ತಟಸ್ಥವಾಗಿರುವ ಕುರಿತು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಶೂನ್ಯ ವೇಳೆಯಲ್ಲಿ ಸದನದ ಗಮನ ಸೆಳೆದರು. ಈ ವೇಳೆ ಉತ್ತರಿಸಿದ ಸಚಿವ ಡಿ.ಸುಧಾಕರ್ ಅವರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಲಿ ನಿರ್ವಹಿಸುತ್ತಿರುವ ಕಾರ್ಯಗಳ ಜೊತೆಗೆ ಅದರ ಕಾರ್ಯಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುವಾಗುವಂತೆ ಅದರ ಕಾರ್ಯಚಟುವಟಿಕೆಯನ್ನು ವಿಸ್ತರಿಸಿ ಕೆಳಕಂಡ ಪ್ರಕಾರ್ಯಗಳನ್ನು ನಿರ್ವಹಿಸಲು ತಕ್ಷಣದಿಂದ ಜಾರಿಗೆ ಬರುವಂತೆ ಮಂಜೂರಾತಿ ನೀಡಿ ಆದೇಶಿಸಿದ್ದಾಗಿ ತಿಳಿಸಿದ್ದಾರೆ. ಕರಾವಳಿ ಭಾಗದ […]


