Tag: ದೈವಾರಾಧಕರ ಬೇಡಿಕೆ ಈಡೇರಿಕೆಗೆ ಆಗ್ರಹ: ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಒಕ್ಕೂಟದಿಂದ ಮನವಿ

LATEST NEWS

ದೈವಾರಾಧಕರ ಬೇಡಿಕೆ ಈಡೇರಿಕೆಗೆ ಆಗ್ರಹ: ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಒಕ್ಕೂಟದಿಂದ ಮನವಿ

ಪುತ್ತೂರು:ಅಖಿಲಭಾರತ ದೈವಾರಾಧಕರ ಒಕ್ಕೂಟ ಉಡುಪಿ ಸಮಿತಿ ಇದರ ವತಿಯಿಂದ ದೈವಾರಾಧಕರ ಹಲವು ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಸಮಿತಿಯ ಪ್ರಮುಖರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು. ೧೬ ವಿವಿಧ ವರ್ಗಗಳ ದೈವಾರಾಧಕರ ಬೇಡಿಕೆಗಳನ್ನು ಈಡೇರಿಕೆಗೆ ನಾವು ಮನವಿ ಮಾಡುತ್ತಿದ್ದೇವೆ ಎಂದು ಒಕ್ಕೂಟದ ಕೇಂದ್ರೀಯ ಉಪಾಧ್ಯಕ್ಷ ನವೀನ್ ಪಾತ್ರಿ ತಿಳಿಸಿದರು. ದೈವಾರಾಧಕರಾಗಿ ಸೇವೆ ಸಲ್ಲಿಸಿ ನಿವೃತ್ತಿಹೊಂದಿದವರಿಗೆ ಯಾವುದೇ ಸೌಲಭ್ಯವನ್ನು ನೀಡಲಾಗುತ್ತಿಲ್ಲ, ಅವರಿಗೂ ಸರಕಾರಿ ಸೌಲಭ್ಯ ಸಿಗುರವಂತಾಗಬೇಕು ಈ ವಿಚಾರದ ಬಗ್ಗೆ ಸರಕಾರದ ಗಮನ ಸೆಳೆಯಬೇಕು ಎಂದು ಶಾಸಕರಲ್ಲಿ […]