Tag: *ನಗರದಲ್ಲಿ ಮೊದಲ ಪೆಟ್ ಡಯಾಲಿಸಿಸ್ ಸೌಲಭ್ಯ- ಕುಳಶೇಖರದ ಲಿಟಲ್ ಪಾಸ್ ವೆಟರಿನರಿ ಕ್ಲಿನಿಕ್‌ನಲ್ಲಿ ಆರಂಭ*

DAKSHINA KANNADA

ನಗರದಲ್ಲಿ ಮೊದಲ ಪೆಟ್ ಡಯಾಲಿಸಿಸ್ ಸೌಲಭ್ಯ- ಕುಳಶೇಖರದ ಲಿಟಲ್ ಪಾಸ್ ವೆಟರಿನರಿ ಕ್ಲಿನಿಕ್‌ನಲ್ಲಿ ಆರಂಭ*

ಮಂಗಳೂರು: ಮಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಕುಪ್ರಾಣಿಗಳಿಗೆ ಅತ್ಯಾವಶ್ಯಕವಾದ ಚಿಕಿತ್ಸಾ ಸೌಲಭ್ಯವನ್ನು ಒದಗಿಸುವ ಮಹತ್ವದ ಹೆಜ್ಜೆಯಾಗಿ, ಕುಳಶೇಖರದಲ್ಲಿರುವ ಲಿಟಲ್ ಪಾಸ್ ವೆಟರಿನರಿ ಕ್ಲಿನಿಕ್ ನಲ್ಲಿ ಪೆಟ್ ಡಯಾಲಿಸಿಸ್ ಯಂತ್ರವನ್ನು ಅಧಿಕೃತವಾಗಿ ಆರಂಭಿಸಲಾಯಿತು. ಮೂತ್ರಪಿಂಡ ಸಂಬಂಧಿತ ತೊಂದರೆಗಳಿಂದ ಬಳಲುವ ಸಾಕುಪ್ರಾಣಿಗಳಿಗೆ ಇದು ಜೀವ ರಕ್ಷಕ ಚಿಕಿತ್ಸೆಯಾಗಿ ಪರಿಣಮಿಸುವ ನಿರೀಕ್ಷೆಯಿದೆ. ಈ ಡಯಾಲಿಸಿಸ್ ಘಟಕವನ್ನು ವಿನ್ಸೆಂಟ್ ಜೋಸೆಫ್ ನೀಲಿಯಾರ (ಶಾಜು) ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ವೈದ್ಯರು ಹಾಗೂ ರೋಟರಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಈ ಉಪಕ್ರಮವನ್ನು ಭಾಜಪ […]