Tag: *ನರೇಗ ಬಜಾವ್ ಸಂಗ್ರಾಮ್’ ದ.ಕ. ಜಿಲ್ಲೆಯಾದ್ಯಂತ ಆಂದೋಲನ :ಕೆ.ಹರೀಶ್ ಕುಮಾರ್*

DAKSHINA KANNADA HOME

*ನರೇಗ ಬಜಾವ್ ಸಂಗ್ರಾಮ್’ ದ.ಕ. ಜಿಲ್ಲೆಯಾದ್ಯಂತ ಆಂದೋಲನ :ಕೆ.ಹರೀಶ್ ಕುಮಾರ್*

ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆ ಬಚಾವ್ ಸಂಗ್ರಾಮ್ ಪೂರ್ವಭಾವಿ ಸಭೆ ಗುರುವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಬಡ ಕಾರ್ಮಿಕರು ಹಾಗೂ ಪಂಚಾಯಿತಿಗಳ ಅಭಿವೃದ್ಧಿಗೆ ಪೂರಕವಾಗಿದ್ದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಬದಲಿಸಿರುವುದನ್ನು ಖಂಡಿಸಿ ಮತ್ತು ಕಾಯ್ದೆ ಮರುಜಾರಿಗೆ ಆಗ್ರಹಿಸಿ ಎಐಸಿಸಿ ಯ ಸೂಚನೆ […]