HOME
STATE
*ಪಂಚಾಯ್ತಿ ಹಬ್ಬಕ್ಕೆ ಸಜ್ಜು * ವರ್ಷಾರಂಭದಲ್ಲಿ ಲೋಕಲ್ ಫೈಟ್ ಗೆ ಅಣಿಯಾಗುತ್ತಿರುವ ಸರಕಾರ ಗ್ರಾಮ ಪಂಚಾಯಿತಿ ಎಲೆಕ್ಷನ್ ಮೂಲಕ ಸಾಲುಸಾಲು ಚುನಾವಣೆ ನಿರೀಕ್ಷೆ.
ಬೆಂಗಳೂರು : ಜನಪ್ರತಿನಿಧಿಗಳೇ ಇಲ್ಲದೆ ಒಂದು ಅವಧಿ ಪೂರೈಸು ತ್ತಿರುವ ರಾಜ್ಯದ ಬಹುತೇಕ ಸ್ಥಳೀಯ ಸಂಸ್ಥೆಗಳಿಗೆ ಮುಂದಿನ ವರ್ಷಾರಂಭದ ಬಳಿಕ ಚುನಾವಣೆ ಯೋಗ ಕೂಡಿಬರುವ ಭರವಸೆ ಮೂಡಿದೆ. ಮುಂದಿನ ವರ್ಷ ಸ್ಥಳೀಯ ಚುನಾವಣೆ ಹಬ್ಬದ ನಿರೀಕ್ಷೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ತಯಾರಿ ಶುರು ವಾಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳು, 185 ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳಿಗೆ ಸರಣಿಯಾಗಿ ಚುನಾವಣೆ ಪರ್ವ ಆರಂಭವಾಗುವ ಸಾಧ್ಯತೆಗಳು ದಟ್ಟವಾಗಿವೆ. ಯಾವಾಗ ಚುನಾವಣೆ? 1). 8 ಡಿಸೆಂಬರ್ ಅಂತ್ಯ […]


