DAKSHINA KANNADA
HOME
ಪಾಲಿಕೆ ನೌಕರರಿಗೆ ವೇತನ ನೀಡಬೇಕೆಂಬ ಒತ್ತಾಯದೊಂದಿಗೆ ಪಾಲಿಕೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ
ಮಂಗಳೂರು ಜುಲೈ 10: ಎಸ್.ಕೆ ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ (ರಿ.) ಮಂಗಳೂರು ನೇತೃತ್ವದಲ್ಲಿ, ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಗುರುವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿದರು. ಪ್ರತಿಭಟನಾಕಾರರ ಬೇಡಿಕೆ ಹಾಗೂ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಸ್ಥಳದಲ್ಲಿಯೇ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಹಿರಿಯ ಐಎಎಸ್ ಅಧಿಕಾರಿ ದೀಪಾ ಚೋಳನ್ ರವರಿಗೆ ಕರೆಮಾಡಿ, ಇಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ಮಂಗಳೂರು ಜನತೆಗೆ ತೀವ್ರ ತೊಂದರೆಯಾಗುತ್ತಿದೆ. ಅವರ ನ್ಯಾಯಯುತ ಬೇಡಿಕೆಗಳನ್ನು ಕಡೆಗಣಿಸುವ ಬದಲು ಬಗೆಹರಿಸುವ ನಿಟ್ಟಿನಲ್ಲಿ […]