DAKSHINA KANNADA
ಪುತ್ತೂರಿನಿಂದ ಮಂಗಳೂರಿಗೆ ನಾನ್ ಸ್ಟಾಪ್ ಎಕ್ಸ್‌ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ
ಪುತ್ತೂರು: ಪುತ್ತೂರಿನಿಂದ ಮಂಗಳೂರಿಗೆ ನಾನ್ ಸ್ಟಾಪ್ ಸರಕಾರಿ ಬಸ್ ಶೀಘ್ರ ಸಂಚಾರ ಆರಂಭ ಮಾಡಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಶಾಸಕರ ಕಚೇರಿಯಲ್ಲಿ ಸೋಮವಾರ ನಡೆದ ಕೆಎಸ್‌ಆರ‍್ಟಿಸಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಶಾಸಕರು ತನ್ನ ಕಚೇರಿಯಲ್ಲಿ ಪುತ್ತೂರು ವಿಭಾಗದ ಕೆಎಸ್‌ಆರ‍್ಟಿಸಿ ಅಧಿಕಾರಿಗಳ ಸಭೆಯನ್ನು ಕರೆದು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರಿ ಬಸ್ ಸಂಚಾರದಲ್ಲಿ ಇರುವ ಲೋಪ ದೋಷಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಮಳೆಗಾಲ ಮತ್ತು ಶಾಲಾ ಪ್ರಾರಂಭದ ದಿನಗಳಾಗಿರುವ ಕಾರಣ ಶಾಲಾ […]