Tag: *ಪೆರುವಾಯಿಯಲ್ಲಿ ಅಭಯ ಸಂಜೀವಿನಿ ಒಕ್ಕೂಟದ ಮಹಿಳೆಯರ ಹೊಲಿಗೆ ತರಬೇತಿ ಸಮಾರೋಪ*

LATEST NEWS

*ಪೆರುವಾಯಿಯಲ್ಲಿ ಅಭಯ ಸಂಜೀವಿನಿ ಒಕ್ಕೂಟದ ಮಹಿಳೆಯರ ಹೊಲಿಗೆ ತರಬೇತಿ ಸಮಾರೋಪ*

ವಿಟ್ಲ:ಪೆರುವಾಯಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಏಪ್ರಿಲ್ 04ರಂದು ಸ್ವಸಹಾಯ ಸಂಘದ ಸದಸ್ಯರಿಗಾಗಿ ಆಯೋಜಿಸಲಾಗಿದ್ದ 60 ದಿನಗಳ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ), ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್, ಪೆರುವಾಯಿ ಗ್ರಾಮ ಪಂಚಾಯತ್ ಹಾಗೂ ಅಭಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ) ಸಂಯುಕ್ತವಾಗಿ ಹಮ್ಮಿಕೊಂಡಿದ್ದವು. ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯನಿರ್ವಾಹಕ ಅಧಿಕಾರಿ ಜ್ಯೋತಿರಾಜ್ ಮಾತನಾಡಿ, “ತರಬೇತಿ ಪಡೆದ ಮಹಿಳೆಯರು ಕೇವಲ […]