COMMUNITY NEWS
DAKSHINA KANNADA
HOME
ಫೆ. 26ರಿಂದ ಮಂಗಳೂರಿನಲ್ಲಿ ಬೃಹತ್ ಬೈಬಲ್ ಸಮ್ಮೇಳನ
ಮಂಗಳೂರು,ಫೆ.23: ಮಂಗಳೂರು ಧರ್ಮಪ್ರಾಂತ್ಯದ ಕ್ಯಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಮತ್ತು ಮಂಗಳೂರು ಧರ್ಮಪ್ರಾಂತ್ಯದ ಬೈಬಲ್ ಆಯೋಗದ ಸಹಯೋಗದೊಂದಿಗೆ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ ಮೈದಾನದಲ್ಲಿ ಫೆ. 26ರಿಂದ ಮಾ.1ರ ವರೆಗೆ ಬೃಹತ್ ಬೈಬಲ್ ಸಮ್ಮೇಳನ ಆಯೋಜಿಸಲಾಗಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡಾ| ಜೆ.ಬಿ. ಸಲ್ಡಾನ್ಹಾ ಹೇಳಿದರು. ಸೋಮವಾರ ಧರ್ಮಾಧ್ಯಕ್ಷರ ನಿವಾಸದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, “ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ನೆಲೆಸಿದೆ” ಎಂಬ ಧ್ಯೇಯದೊಂದಿಗೆ ಸಮ್ಮೇಳನ ಆಯೋಜಿಸಲಾಗಿದೆ. ಪ್ರತೀ ದಿನ ಸಂಜೆ 4ರಿಂದ 8:30ರವರೆಗೆ ಸಮ್ಮೇಳನ […]


