DAKSHINA KANNADA
HOME
ಬಂಟ್ವಾಳ – ಮೂಡಬಿದ್ರೆ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಸೇವೆ ಆರಂಭಿಸಲು ಮನವಿ
ಬಂಟ್ವಾಳ – ಮೂಡಬಿದ್ರೆ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಸೇವೆ – ಸೌಲಭ್ಯ ಒದಗಿಸಿಕೊಡುವಂತೆ ವಿದ್ಯಾರ್ಥಿ ನಾಯಕ ಕ್ರಿಸ್ಟನ್ ಮಿನೇಜಸ್ ರವರು – MLC ಶ್ರೀ ಐವನ್ ಡಿಸೋಜಾ ಅವರನ್ನು, ಭೇಟಿಯಾಗಿ ಮನವಿ ಸಲ್ಲಿಸಿದರು ಬಂಟ್ವಾಳ – ಮೂಡಬಿದ್ರೆ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಸೇವೆಯಿಲ್ಲದಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಉಂಟಾದ ಸಮಸ್ಯೆಯ ವಿಷಯದ ಕುರಿತು ಪ್ರಸ್ತಾಪಿಸಿದರು. ಸರ್ಕಾರಿ ಬಸ್ ಸೇವೆ ಇಲ್ಲದೇ ಇರುವ ಕಾರಣ ವಿದ್ಯಾರ್ಥಿಗಳು ಖಾಸಗಿ ಬಸ್ಗಳ ಉಪಯೋಗ ಮಾಡಬೇಕಾದ ಪರಿಸ್ಥಿತಿ ಇದೆ. ಇದರಿಂದ ಪ್ರಯಾಣದ ವೆಚ್ಚ […]


