Tag: ಬಜಾಲ್ ಬದ್ರಿಯಾ ಜುಮಾ ಮಸ್ಜಿದ್ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ. ಅ) ತಂಗಳ್ ರವರ 1500ನೇ ಈದ್ ಮೀಲಾದುನ್ನೆಬಿ ಸಡಗರ ಸಂಭ್ರಮ

DAKSHINA KANNADA HOME

ಬಜಾಲ್ ನಂತೂರು ಬದ್ರಿಯಾ ಜುಮಾ ಮಸ್ಜಿದ್ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ. ಅ) ತಂಗಳ್ ರವರ 1500ನೇ ಈದ್ ಮೀಲಾದುನ್ನೆಬಿ ಸಡಗರ ಸಂಭ್ರಮ

ಬದ್ರಿಯಾ ಜುಮಾ ಮಸ್ಜಿದ್ ಬಜಾಲ್ ನಂತೂರು ಮಂಗಳೂರು ಇದರ ಅದೀನದಲ್ಲಿ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ. ಅ) ತಂಗಳ್ ರವರ 1500ನೇ ಈದ್ ಮೀಲಾದುನ್ನೆಬಿ ಸಡಗರ ಸಂಭ್ರಮದಿಂದ ದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಮಾಅತ್ ಅಧ್ಯಕ್ಷರಾದ ಅಬ್ದುಲ್ ರವೂಫ್ ರವರು ಧ್ವಜಾರೋಹಣ ಗೈದು ಪ್ರಸ್ತುತ ರ್ಯಾಲಿಗೆ ಚಾಲನೆ ನೀಡಿದರು. ಕಾರ್ಯಕ್ರಮನ್ನು ಜಮಾಅತ್ ಖತೀಬರಾದ ಅಬ್ದುಲ್ ನಾಸಿರ್ ಸಅದಿಯವರು ದುಆ ಮಾಡಿ ಉದ್ಘಾಟನೆ ಮಾಡಿದರು. ತನ್ನ ಭಾಷಣದಲ್ಲಿ ಈ ಮೀಲಾದ್ ರ್ಯಾಲಿ ಶಾಂತಿ ಸಮಾಧಾನ ಸೌಹಾರ್ದತೆಯನ್ನು ಸಾರುವುದಾಗಿದೆ. […]