DAKSHINA KANNADA
HOME
LATEST NEWS
*ಬಿಹಾರದಲ್ಲಿ 50ಲಕ್ಷ ವೋಟು ಡಿಲಿಟ್ ಮಾಡಿದ್ದಾರೆ. ಎಸ್ಐಆರ್ ಬಳಿಕ ವೋಟು ಖಾತ್ರಿಪಡಿಸಿ:ಶಾಸಕ ಅಶೋಕ್ ರೈ*
ಪುತ್ತೂರು: ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಇನ್ನೂ ಅಧಿಕೃತ ಆದೇಶ ಬಂದಿಲ್ಲ, ಆದರೂ ಕೆಲವು ಕಡೆಗಳಲ್ಲಿ ಬಿಎಲ್ಒಗಳು ಮತದಾರ ಪಟ್ಟಿ ಮ್ಯಾಪಿಂಗ್ ಮಾಡುತ್ತಿದ್ದಾರೆ. ಬಹುತೇಕ ಗ್ರಾಮಗಳಲ್ಲಿ ಈ ಪ್ರಕ್ರಿಯೆ ನಡೆಯುತ್ತಿದೆ. ಮ್ಯಾಪಿಂಗ್ ಬಳಿಕ ನಿಮ್ಮ ನಿಮ್ಮ ವೋಟರ್ ಪಟ್ಟಿಯನ್ನು ಪರಿಶೀಲಿಸಿ ನಿಮ್ಮ ಹೆಸರು ಇದೆಯೇ ಎಂದು ಖಾತ್ರಿಪಡಿಸಿ ಇಲ್ಲದಿದ್ದರೆ ನೀವು ಮತದಾನದಿಂದ ವಂಚತರಾಗುವ ಸಾಧ್ಯತೆ ಇದೆ ಈಗಾಗಲೇ ಬಿಹಾರದಲ್ಲಿ ೫೦ ಲಕ್ಷ ವೋಟು ಡಿಲಿಟ್ ಮಾಡಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದಾರೆ. […]


