DAKSHINA KANNADA
HOME
*ಬೆಳೆ ವಿಮಾ ಪರಿಹಾರ ಬಾಕಿ ಇರುವ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡಿ ತೋಟಗಾರಿಕಾ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ*
ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮಾ ಪರಿಹಾರ ಮೊತ್ತ ಪಾವತಿಸಲು ಬಾಕಿ ಇರುವ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮಸದ ಕೃಷಿಕರಿಗೆ ವಿಮಾ ಮೊತ್ತವನ್ನು ತಕ್ಷಣ ಪಾವತಿ ಮಾಡುವಂತೆ ರಾಜ್ಯ ತೋಟಗಾರಿಕಾ ಸಚಿವ ಮಲ್ಲಿಕಾರ್ಜುನ ಎಸ್ ಎಸ್ ರವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಗುರುವಾರ ಸಚಿವರನ್ನು ಭೇಟಿ ಮಾಡಿದ ಶಾಸಕರು ದ ಕ ಜಿಲ್ಲೆಯ ಹಲವು ಕಡೆಗಳಲ್ಲಿ ಹವಾಮಾನ ವೈಪರೀತ್ಯದಿಂದ ರೈತರು ಬೆಳೆ ನಷ್ಟವನ್ನು ಅನುಭವಿಸಿದ್ದಾರೆ.ರೈತರಿಗೆ ಪರಿಹಾರವಾಗಿ ಹವಮಾನ ಆಧರಿತ ಬೆಳೆ ವಿಮೆ ಯೋಜನೆಯಡಿ […]


