Tag: *ಬೋಳೂರಿನಲ್ಲಿ“ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರೈಸ್ತ ಅಲ್ಲ ಹಿಂದೂ!*

DAKSHINA KANNADA HOME

“ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರೈಸ್ತ ಅಲ್ಲ ಹಿಂದೂ!”

ಮಂಗಳೂರು: “ಕಳೆದ ಮಾರ್ಚ್ 13 ರಂದು ಸುದ್ದಿಗೋಷ್ಠಿ ನಡೆಸಿದ್ದ ಡಾ.ರತಿ ಅವರು ಕರಾವಳಿಯಲ್ಲಿ ದೈವ ನರ್ತನ ಸೇವೆಯನ್ನು ಪಂಬದ, ಪಾಣಾರ ಸುಮಾರು 16 ಜಾತಿಗಳವರು ಮಾಡಬೇಕು ಆದರೆ ಮಂಗಳೂರಿನ ಬೋಳೂರಿನಲ್ಲಿ ಜಾರಂದಾಯ ದೈವಸ್ಥಾನದ ಬಂಟ ದೈವಕ್ಕೆ ಕ್ರಿಶ್ಚಿಯನ್ ಮಹಿಳೆಗೆ ಹುಟ್ಟಿದ ಯುವಕನಿಂದ ನರ್ತನ ಸೇವೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಅವರ ಈ ಆರೋಪಕ್ಕೆ ಬೇಕಾದ ಜಾತಿ ಪ್ರಮಾಣಪತ್ರ ನಮ್ಮಲ್ಲಿದ್ದು ನರ್ತನ ಸೇವೆ ಮಾಡಿರುವ ಸುಶಾಂತ್ ಬಂಗೇರ ಒಬ್ಬ ಹಿಂದೂ ಆಗಿದ್ದು ಪಂಬದ ಸಮಾಜಕ್ಕೆ ಸೇರಿದವನು“ ಎಂದು ದೈವನರ್ತಕ […]