HOME
STATE
*ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಬ್ರಿಟೀಷರು ಭಾರತವನ್ನು ವಶಕ್ಕೆ ಪಡೆದರು: ಸಿ.ಎಂ.ಸಿದ್ದರಾಮಯ್ಯ*
ಬೆಳಗಾವಿ ಅ 25: ವ್ಯಾಪಾರಕ್ಕೆಂದು ಬಂದ ಬ್ರಿಟೀಷರು ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಭಾರತವನ್ನು ವಶಕ್ಕೆ ಪಡೆದರು. ಈಗಲೂ ಜಾತಿ-ಧರ್ಮದ ಹೆಸರಲ್ಲಿ ಭಾತೀಯರನ್ನು ಎತ್ತಿ ಕಟ್ಟುವವರು ಇದ್ದಾರೆ. ಇವರ ಬಗ್ಗೆ ಎಚ್ಚರವಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಜಿಲ್ಲಾಡಳಿತ ಮತ್ತು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ 201ನೇ ವರ್ಷದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. 1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚನ್ನಮ್ಮ ಸೋಲಿಸಿದರು. ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ […]


