Tag: ಮಂಗಳೂರಿನ ಕೊಣಾಜೆ ಮಂಗಳ ಗಂಗೋತ್ರಿ ಕ್ಯಾಂಪಸ್‌ ಡಿ 3ರಂದು “ಬ್ರಹ್ಮ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದದ ಶತಮಾನೋತ್ಸವ”

DAKSHINA KANNADA HOME

“ಮಂಗಳೂರಿನ ಕೊಣಾಜೆ ಮಂಗಳ ಗಂಗೋತ್ರಿ ಕ್ಯಾಂಪಸ್‌ ಡಿ 3ರಂದು “ಬ್ರಹ್ಮ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದದ ಶತಮಾನೋತ್ಸವ”

ಮಂಗಳೂರು ವಿಶ್ವವಿದ್ಯಾಲಯದ ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಮತ್ತು ವರ್ಕಳದ ಶಿವಗಿರಿ ಮಠ ಸಹಭಾಗಿತ್ವದಲ್ಲಿ ಡಿ 3ರಂದು ಮಂಗಳೂರಿನ ಕೊಣಾಜೆ ಯಲ್ಲಿರುವ ವಿಶ್ವವಿದ್ಯಾಲಯದ ಮಂಗಳ ಗಂಗೋತ್ರಿ ಕ್ಯಾಂಪಸ್‌ ಆವರಣದಲ್ಲಿ “ಬ್ರಹ್ಮ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದದ ಶತಮಾನೋತ್ಸವ”, ಗುರುವಿನ ಮಹಾಸಮಾಧಿ ಶತಾಬ್ಧಿ ಮತ್ತು ಸರ್ವಮತ ಸಮ್ಮೇಳನ ಶತಮಾನೋತ್ಸವ ಆಯೋಜಿಸಲಾಗಿದೆ. ನಾರಾಯಣ ಗುರುಗಳು ಸಾರಿದ ಜೀವನ ಮೌಲ್ಯಗಳನ್ನು ಮತ್ತೊಮ್ಮೆ ನೆನಪಿಸಿ, ಜನಮಾನಸಕ್ಕೆ ತಲುಪಿಸುವ ಪ್ರಯತ್ನದ ಭಾಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸರ್ವ […]