LATEST NEWS
ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಕೇಂದ್ರ ಸಚಿವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಪತ್ರ
ಮಂಗಳೂರು. ಮೇ 27: ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠವನ್ನು (Circuit Bench) ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭಾರತ ಸರ್ಕಾರದ ಕಾನೂನು ಮತ್ತು ನ್ಯಾಯ ಸಚಿವಾಲಯದ ಗೌರವಾನ್ವಿತ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಶ್ರೀ ಅರ್ಜುನ್ ರಾಮ್ ಮೇಘವಾಲ್ ಅವರಿಗೆ ಅಧಿಕೃತ ಪತ್ರ ಬರೆದು ಪ್ರಸ್ತಾವನೆ ಸಲ್ಲಿಸಿದ್ದಾರೆ. ಪ್ರಸ್ತುತ ಬೆಂಗಳೂರಿನ ಮುಖ್ಯ ಹೈಕೋರ್ಟ್ನಲ್ಲಿರುವ ಒಟ್ಟು ಪ್ರಕರಣಗಳ ಪೈಕಿ ಸುಮಾರು ಶೇ. 30 ರಷ್ಟು ಪ್ರಕರಣಗಳು ಕರಾವಳಿ ಮತ್ತು […]


