DAKSHINA KANNADA
HOME
*ಮಂಗಳೂರು ಏರ್‌ಪೋರ್ಟ್‌ಗೆ ತುರ್ತಾಗಿ “ಪಾಯಿಂಟ್ ಆಫ್ ಕಾಲ್ʼ ಸ್ಥಾನಮಾನ ನೀಡಲು ನಿಯಮ 377ರಡಿಯಲ್ಲಿ ಸಂಸದ ಕ್ಯಾ. ಚೌಟ ಲೋಕಸಭೆಯಲ್ಲಿ ಒತ್ತಾಯ*
ನವದೆಹಲಿ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುರ್ತಾಗಿ “ಪಾಯಿಂಟ್ ಆಫ್ ಕಾಲ್ (PoC)” ಸ್ಥಾನ-ಮಾನ ನೀಡುವ ಅಗತ್ಯತೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರಡಿಯಲ್ಲಿ ಈ ವಿಷಯದ ಬಗ್ಗೆ ಧ್ವನಿಯೆತ್ತಿರುವ ಸಂಸದ ಕ್ಯಾ. ಚೌಟ ಅವರು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕರಾವಳಿ ಕರ್ನಾಟಕ ಮತ್ತು ನೆರೆಯ ಕೇರಳಕ್ಕೆ ಪ್ರಮುಖ ವಾಯುಯಾನ ಹೆಬ್ಬಾಗಿಲಾಗಿದೆ. ಈ ಏರ್‌ಪೋರ್ಟ್ 2024-25ರ ಅವಧಿಯಲ್ಲಿ 7.15 ಲಕ್ಷ ಅಂತಾರಾಷ್ಟ್ರೀಯ ಪ್ರಯಾಣಿಕರು ಸೇರಿದಂತೆ […]


