ನೇಪಾಳದಲ್ಲಿ ಕುಳಿತು Investment fraud ಮೂಲಕ ವಂಚಿಸುತ್ತಿದ್ದವರ ಬಂಧನ
ಮಂಗಳೂರು: ಆನ್ಲೈನ್ ಹೂಡಿಕೆ ಹೆಸರಿನಲ್ಲಿ ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಉತ್ತರ ಭಾರತ ಮೂಲದ 11 ಮಂದಿಯನ್ನು ಮಂಗಳೂರು ಸೆನ್ ಕೈಂ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಬಂಧಿತರನ್ನು ಗುಜರಾತ್ನ ಮಕವನ್ ವಿಕ್ರಂ (25), ಪಶ್ಚಿಮ ಬಂಗಾಳದ ಸೌಮ್ಯಾಧಿತ್ಯ ಚಟ್ಟೋಪಾಧ್ಯಾಯ (21), ಜಾರ್ಖಂಡ್ನ ಪುಪ್ಲ ಶಿವಕುಮಾರ್ ರಾವ್ (32) ಮತ್ತು ರಾಜೇಶ್ ಮಂಡನ್ (30), ಮಿಥುನ್ ಕುಮಾರ್ ಮಂಗರಾಜ್ (38), ಉತ್ತರ ಪ್ರದೇಶದ ಗೌರವ್ ಪಾಂಡೆ (24) ಮತ್ತು […]









