LATEST NEWS
ಮಂಗಳೂರು: ಬೆಂದೂರಿನಲ್ಲಿ ವೈಭವದ SKPA 25ನೇ ವಾರ್ಷಿಕ ಮಹಾಸಭೆ; ಪ್ರತಿಭಾವಂತರಿಗೆ ಸನ್ಮಾನ
ಮಂಗಳೂರು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.), ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ, ಇದರ ಮಂಗಳೂರು ವಲಯದ 25ನೇ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಗರದ ಬೆಂದೂರಿನ ಸೈಂಟ್ ಸೆಬಾಸ್ಟಿಯನ್ ಮಿನಿ ಹಾಲ್ನಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ SKPA ಜಿಲ್ಲಾಧ್ಯಕ್ಷರಾದ ಶ್ರೀ ನವೀನ್ ರೈ ಪಂಜಳ ಅವರು, “ಹಿರಿಯರು ಕಟ್ಟಿದ ಸಂಘಟನೆಯ ಭದ್ರ ಬುನಾದಿಯನ್ನು ಗಟ್ಟಿಗೊಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ಸದಸ್ಯರ ಹಿತದೃಷ್ಟಿಯಿಂದ ಜಾರಿಗೆ ತಂದಿರುವ ‘ಸಾಂತ್ವನ ವಿಮಾ ಯೋಜನೆ’ಯ ಸದುಪಯೋಗವನ್ನು ಎಲ್ಲರೂ […]


