DAKSHINA KANNADA
HOME
ಮಗ ಆಸ್ಪತ್ರೆಯಲ್ಲಿ … ಶಾಸಕರು ಆಪೀಸ್‌ನಲ್ಲಿ… ನೋವಿನ ನಡುವೆ ಅಹವಾಲು ಸ್ವೀಕರಿಸಿದ ಅಶೋಕ್ ರೈ
ಪುತ್ತೂರು: ಹೌದು… ಸೋಮವಾರ ಶಾಸಕ ಅಶೋಕ್ ರೈ ಅವರು ತಮ್ಮ ಕಚೇರಿಗೆ ಬಂದಿದ್ದರು, ನೂರಾರು ಮಂದಿಯಿಂದ ಅಹವಾಲು ಸ್ವೀಕರಿಸಿದರು, ಸಂಕಷ್ಟ ಆಲಿಸಿದರು, ಬಹುತೇಕರ ಸಮಸ್ಯೆಗೆ ಸ್ಪಂದಿಸಿದರು, ಸ್ಥಳದಿಂದಲೇ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಪರಿಹರಿಸಿದರು ನಗುತ್ತಲೇ ಇವರು ತಮ್ಮ ಬಳಿ ಬಂದ ಪ್ರತೀಯೊಬ್ಬರಲ್ಲೂ ಮತನಾಡಿಸಿದರು. ಬೆಳಿಗ್ಗೆ ೧೨.೦೦ ಯಿಂದ ರಾತ್ರಿ ೭.೧೫ ರತನಕ ಕಚೇರಿಯಲ್ಲೇ ಇದ್ದರು….. ಆದರೆ ಶಾಸಕ ಅಶೋಕ್ ರೈ ಅವರು ಭಾರವಾದ ನೋವನ್ನು ತನ್ನ ಮನಸ್ಸಿನಲ್ಲಿ ಅದುಮಿಟ್ಟು ಇಷ್ಟೆಲ್ಲಾ ಕೆಲಸವನ್ನು ಮಾಡುತ್ತಿದ್ದರು ಎಂದು ಅಲ್ಲಿ […]