DAKSHINA KANNADA
HOME
ಮಣ್ಣಗುಡ್ಡ ಗಾಂಧಿನಗರ ಅಂಗನವಾಡಿ ಕೇಂದ್ರದ ಕೊಠಡಿಗೆ ಶಾಸಕ ವೇದವ್ಯಾಸ ಕಾಮತ್ ಶಿಲನ್ಯಾಸ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28ನೇ ಮಣ್ಣಗುಡ್ಡ ವಾರ್ಡಿನ ಗಾಂಧಿನಗರದ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ ಆವರಣದಲ್ಲಿ ಅಂಗನವಾಡಿ ಕೇಂದ್ರದ ಕೊಠಡಿಯ ಶಿಲನ್ಯಾಸವು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಸತತ ಪ್ರಯತ್ನದ ಫಲವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ 20 ಲಕ್ಷ ರೂ ವಿಶೇಷ ಅನುದಾನದಲ್ಲಿ ಮಂಗಳೂರು ನಗರ ದಕ್ಷಿಣಕ್ಕೆ ಗಾಂಧಿನಗರ ಹಾಗೂ ಕಸಬಾ ಬೆಂಗ್ರೆಯಲ್ಲಿ ಎರಡು ಅಂಗನವಾಡಿ ಕೊಠಡಿಗಳಿಗೆ ಮಂಜೂರಾತಿ ದೊರೆತಿದೆ. ಶೀಘ್ರದಲ್ಲಿಯೇ ಕಸಬಾ ಬೆಂಗ್ರೆಯಲ್ಲೂ ಶಿಲನ್ಯಾಸ […]