Tag: ಮಲ್ಲಿಕಟ್ಟೆ ಜಿಲ್ಲಾ ಕಾಂಗ್ರೇಸ್ ಕಚೇರಿ ಸಭಾಂಗಣದಲ್ಲಿ ಆಟಿದ ಕೂಟ ಕಾರ್ಯಕ್ರಮ

DAKSHINA KANNADA HOME

ಮಲ್ಲಿಕಟ್ಟೆ ಜಿಲ್ಲಾ ಕಾಂಗ್ರೇಸ್ ಕಚೇರಿ ಸಭಾಂಗಣದಲ್ಲಿ ಆಟಿದ ಕೂಟ ಕಾರ್ಯಕ್ರಮ

ಮಂಗಳೂರು ಆಗಸ್ಟ್ 08: ಮಂಗಳೂರು ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೇಸ್ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೇಸ್ ಕಚೇರಿ ಸಭಾಂಗಣದಲ್ಲಿ ಗುರುವಾರ ನೆರವೇರಿತು. ಕಾರ್ಯಕ್ರಮದ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ತುಳುನಾಡಿನ ಸಂಸ್ಕೃತಿಯನ್ನು ಬೆಳೆಸುವ ಕಾರ್ಯ ಆಗಬೇಕು. ತುಳುನಾಡಿನ ಪರಂಪರೆಯನ್ನು ಮುಂದಿನ ಜನಾಂಗಕ್ಕೆ ಪರಿಚಯಿಸುವ ಕಾರ್ಯ ಅಗತ್ಯವಾಗಿ ನಡೆಯಬೇಕು. ಎಲ್ಲಾ ಜಾತಿ, ಧರ್ಮದವರೂ ಒಟ್ಟಾಗಿ ಇರಬೇಕೆನ್ನುವುದೇ ಆಟಿದ ಕೂಟದ ಉದ್ದೇಶ. ಇಂತಹ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ಇನ್ನಷ್ಟು ನಡೆಯಲಿ ಎಂದರು. […]