DAKSHINA KANNADA
ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳ ತುರ್ತು ಸಭೆ ನಡೆಸಿದ ಶಾಸಕ ಕಾಮತ್
ಮಂಗಳೂರು ಜೂನ್ 20 ಮಹಾನಗರ ಪಾಲಿಕೆಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳ ಮಹತ್ವದ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಶಾಸಕರು, ಪಾಲಿಕೆ ವ್ಯಾಪ್ತಿಯಲ್ಲಿ ಮಳೆ ಹಾನಿಯಿಂದಾಗಿ ಅನೇಕ ಕಡೆ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿಂದೆ ಬಿಜೆಪಿ ಆಡಳಿತದಲ್ಲಿದ್ದಾಗ ಪ್ರಕೃತಿ ವಿಕೋಪದಂತಹ ಸಂದರ್ಭಗಳಲ್ಲಿ ಪ್ರತೀ ವಾರ್ಡ್ ಗೆ 10 ಮನೆಗಳಂತೆ 60 ವಾರ್ಡಿನ ಮನೆಗಳಿಗೂ ತುರ್ತು ದುರಸ್ತಿಗೆ ಸಹಾಯವಾಗುವಂತೆ 40 ಸಾವಿರದವರೆಗೆ […]