LATEST NEWS
ಪ್ರತಿಯೊಬ್ಬ ಮಹಿಳೆಯೂ ಸ್ವಾವಲಂಬಿಯಾಗಿ ಬದುಕುವಂತಾಗ ಬೇಕು ಉದ್ದೇಶದೊಂದಿಗೆ ವಿಜಯ ರೂರಲ್ ಡೆವಲಪ್ಮೆಂಟ್ ಫೌಂಡೇಶನ್ ಕಾರ್ಯಾಚರಣೆ : ರಾಜೇಶ್ ಖನ್ನಾ
ಮಂಗಳೂರು: ಪ್ರತಿಯೊಬ್ಬ ಮಹಿಳೆಯೂ ಸ್ವಾವಲಂಬಿಯಾಗಿ ಬದುಕುವಂತಾಗಬೇಕು ಎಂಬ ಆಶಯದೊಂದಿಗೆ ಕಾರ್ಯಾಚರಿಸುತ್ತಿರುವ ವಿಆರ್ ಡಿಎಫ್ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಕಳೆದ 36 ವರ್ಷಗಳಿಂದ ಯಶಸ್ವಿ ಹೆಜ್ಜೆಗಳನ್ನು ಇಡುತ್ತಾ ಬಂದಿದೆ. ಇದೀಗ ಶಿವಮೊಗ್ಗ ಹಾಗೂ ಹಾಸನ ವಿಸ್ತರಣೆಗೆ ಮುಂದಾಗಿದೆ. ಗ್ರಾಮೀಣ ಮಟ್ಟದಿಂದಲೇ ಅಭಿವೃದ್ಧಿ ಕಾರ್ಯಗಳು, ಜ್ಞಾನ ವೃದ್ಧಿ ಹಾಗೂ ಸಮಾಜ ಸೇವೆಯ ಕೆಲಸಗಳಾಗಬೇಕು ಅನ್ನುವ ಉದ್ದೇಶದೊಂದಿಗೆ ಕಾರ್ಯಾಚರಿಸುತ್ತಿದೆ ಎಂದು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಪ್ರಧಾನ ವ್ಯವಸ್ಥಾಪಕ ರಾಜೇಶ್ ಖನ್ನಾ ತಿಳಿಸಿದರು. ಅವರು ಬ್ಯಾಂಕ್ ಆಫ್ […]


