Tag: *ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ನೂರು ಕಚೇರಿಗಳಿಗೆ ಶಂಕುಸ್ಥಾಪನೆ: ಡಿಸಿಎಂ ಡಿಕೆ ಶಿವಕುಮಾರ್*

DAKSHINA KANNADA HOME

*ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ನೂರು ಕಚೇರಿಗಳಿಗೆ ಶಂಕುಸ್ಥಾಪನೆ: ಡಿಸಿಎಂ ಡಿಕೆ ಶಿವಕುಮಾರ್*

ಮಂಗಳೂರು, ಫೆ. 06: ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ನೂರು ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲು ನಿರ್ದೇಶನ ನೀಡುತ್ತಿದ್ದೇನೆ. ಎಐಸಿಸಿಯವರು ದಿನಾಂಕ ಕೊಡಲಿ, ಬಿಡಲಿ ನಾನಂತೂ ಎಲ್ಲಾ ಸಿದ್ಧತೆ ಮಾಡಿಕೊಂಡು ಪ್ರಾರಂಭ ಮಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಂಗಳೂರು ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. “ಇಂದು ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ. ಮಾರ್ಚ್ 10ಕ್ಕೆ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆರು ವರ್ಷ […]