Tag: ಮಿಲಾಗ್ರೇಸ್ ಚರ್ಚ್‌ನ ನೂತನ ಧರ್ಮಗುರುಗಳಾಗಿ ವಂ| ಐವನ್ ಮೈಕಲ್ ರೊಡ್ರಿಗಸ್ ಅಧಿಕಾರ ಸ್ವೀಕಾರ

COMMUNITY NEWS

ಮಂಗಳೂರು ಮಿಲಾಗ್ರೇಸ್ ಚರ್ಚ್‌ನ ನೂತನ ಧರ್ಮಗುರುಗಳಾಗಿ ವಂ| ಐವನ್ ಮೈಕಲ್ ರೊಡ್ರಿಗಸ್ ಅಧಿಕಾರ ಸ್ವೀಕಾರ

ಮಂಗಳೂರು: ಪ್ರಸಿದ್ಧ ಮಿಲಾಗ್ರೇಸ್ ಚರ್ಚ್‌ನ ನೂತನ ಧರ್ಮಗುರುಗಳಾಗಿ (Parish Priest) ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಮಂಗಳವಾರ ಮೇ 19,ಸಂಜೆ ಅಧಿಕಾರ ಸ್ವೀಕರಿಸಿದರು. ವಿಟ್ಲ ಚರ್ಚ್‌ನಿಂದ ಆಗಮಿಸಿದ ಅವರಿಗೆ ಮಿಲಾಗ್ರೇಸ್ ಧರ್ಮಕೇಂದ್ರದ ವತಿಯಿಂದ ಆತ್ಮೀಯ ಸ್ವಾಗತ ಕೋರಲಾಯಿತು. ಸಂಜೆ 4:00 ಗಂಟೆಗೆ ನಡೆದ ಈ ಪದಗ್ರಹಣ ಮತ್ತು ಸ್ವಾಗತ ಸಮಾರಂಭದಲ್ಲಿ ಮಂಗಳೂರು ಬಿಷಪರ ಪ್ರತಿನಿಧಿಯಾಗಿ ವಂ| ಫಾದರ್ ವಲೇರಿಯನ್ ಡಿಸೋಜಾ ಉಪಸ್ಥಿತರಿದ್ದರು. ಸಮಾರಂಭದಲ್ಲಿ 14 ಕ್ಕೂ ಹೆಚ್ಚು ಧರ್ಮಗುರುಗಳು, ವಿವಿಧ ಕಾನ್ವೆಂಟ್‌ಗಳ ಧರ್ಮಭಗಿನಿಯರು ಹಾಗೂ ಅಪಾರ […]