DAKSHINA KANNADA
HOME
ಮುದ್ರಣ ಮಾಧ್ಯಮಗಳು ಮೇಲೆ ಜನರಿಗೆ ಹೆಚ್ಚು ವಿಶ್ವಾಸವಿದೆ-ವಾಲ್ಟರ್ ನಂದಳಿಕೆ.
ಮಂಗಳೂರು ಜುಲೈ 2; ಮುದ್ರಣ ಮಾಧ್ಯಮ ಗಳ ಮೇಲೆ ಜನರಿಗೆ ಹೆಚ್ಚು ವಿಶ್ವಾಸ್ ಇನ್ನೂ ಉಳಿದಿದೆ ಎನ್ನುವ ಅಭಿಪ್ರಾಯ ಇದೆ ಎಂದು ವಾಲ್ಟರ್ ನಂದಳಿಕೆ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮ ದಲ್ಲಿ ಮಾಧ್ಯಮದ ಸವಾಲು ಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಇತ್ತೀಚೆಗೆ ಸಮೀಕ್ಷೆ ಯೊಂದರ ಪ್ರಕಾರ ಶೇ.60ರಷ್ಟು ಜನರು ಮುದ್ರಣ ಮಾಧ್ಯಮವನ್ನು ನಂಬುತ್ತಾರೆ. ಶೇ.63ರಷ್ಟು ಜನರು ಟಿ.ವಿ ನ್ಯೂಸ್ […]