DAKSHINA KANNADA
HOME
ರಾಮಕ್ಷತ್ರಿಯ ಸೇವಾ ಸಂಘ(ರಿ.) ಮಂಗಳೂರು ವತಿಯಿಂದ “ಅಭಿನಂದನಾ ಸಮಾರಂಭ”
ಮಂಗಳೂರು ಸೆ 26: ರಾಮಕ್ಷತ್ರಿಯ ಸೇವಾ ಸಂಘ (ರಿ.), ಮಂಗಳೂರು ವತಿಯಿಂದ “ಅಭಿನಂದನಾ ಸಮಾರಂಭ” ಕಾರ್ಯಕ್ರಮವನ್ನು ಸೆಪ್ಟೆಂಬರ್ 28ರಂದು ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಮೋರ್ಗನ್ಸ್ ಗೇಟ್ನ ಪಾಲೆಮಾರ್ ಗಾರ್ಡನ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ತಿಳಿಸಿದರು. ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, 75 ವರ್ಷಗಳ ಪರಂಪರೆಯ ಈ ಸಂಘವು ಸಮಾಜಮುಖಿ ಚಟುವಟಿಕೆಗಳ ಮೂಲಕ ವೈದ್ಯಕೀಯ ಸಹಾಯ, ವಿದ್ಯಾಧನ, ರಕ್ತದಾನ, ಪ್ರತಿಭಾ ಪುರಸ್ಕಾರ ಮತ್ತು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ […]