Tag: *ರೊಸಾರಿಯೊ ಕ್ಯಾಥೆಡ್ರಲ್‌ನಲ್ಲಿ ಎಕ್ಯುಮೆನಿಕಲ್ ಕನ್ನಡ ಪ್ರಾರ್ಥನಾ ಸೇವೆ*

DAKSHINA KANNADA

*ರೊಸಾರಿಯೊ ಕ್ಯಾಥೆಡ್ರಲ್‌ನಲ್ಲಿ ಎಕ್ಯುಮೆನಿಕಲ್ ಕನ್ನಡ ಪ್ರಾರ್ಥನಾ ಸೇವೆ*

ಮಂಗಳೂರು: ಬೋಳಾರದ ರೊಸಾರಿಯೊ ಕ್ಯಾಥೆಡ್ರಲ್, ಜೆಪ್ಪುವಿನ ಸಿಎಸ್‌ಐ ಕಾಂತಿ ಚರ್ಚ್ ಹಾಗೂ ಮಂಗಳೂರಿನ ಸಿಎಸ್‌ಐ ಸೇಂಟ್ ಪೌಲ್ಸ್ ಚರ್ಚ್ ಜಂಟಿಯಾಗಿ ರೊಸಾರಿಯೊ ಕ್ಯಾಥೆಡ್ರಲ್‌ನಲ್ಲಿ ಎಕ್ಯುಮೆನಿಕಲ್ ಕನ್ನಡ ಪ್ರಾರ್ಥನಾ ಸೇವೆಯನ್ನು ಆಯೋಜಿಸಿತು. ರೊಜಾರಿಯೊ ಕ್ಯಾಥೆಡ್ರಲ್ ನ ಧರ್ಮಗುರುಗಳಾದ ಫಾ. ವಲೇರಿಯನ್ ಡಿಸೋಜಾ ಸಭೆಯನ್ನು ಸ್ವಾಗತಿಸಿ, ಜೆಪ್ಪುವಿನ ಸಿಎಸ್‌ಐ ಕಾಂತಿ ಚರ್ಚ್‌ನ ಪಾಸ್ಟರ್ ಗೇಬ್ರಿಯಲ್ ರೋನಿತ್, ಸಿಎಸ್‌ಐ ಸೇಂಟ್ ಪೌಲ್ಸ್ ಚರ್ಚ್‌ನ ವಂ| ಬಿನು ಸಿ. ಜಾನ್ ಹಾಗೂ ರೊಸಾರಿಯೊ ಕ್ಯಾಥೆಡ್ರಲ್‌ನ ಫಾ. ವಲೇರಿಯನ್ ಫೆರ್ನಾಂಡಿಸ್ ಅವರೊಂದಿಗೆ ಪ್ರಾರ್ಥನಾ ಸೇವೆಯನ್ನು […]