Tag: ಲೇಡಿಗೋಷನ್ ಆಸ್ಪತ್ರೆಗೆ ಅತ್ಯಾಧುನಿಕ ವಿಡಿಯೋ ಕಾನ್ಫರೆನ್ಸ್ ಹಾಲ್ ಸೇರ್ಪಡೆ

LATEST NEWS

ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಅತ್ಯಾಧುನಿಕ ವಿಡಿಯೋ ಕಾನ್ಫರೆನ್ಸ್ ಹಾಲ್ ಸೇರ್ಪಡೆ

ಮಂಗಳೂರು: ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ವ್ಯವಸ್ಥೆಯ ಸೊಬಗಿಗೆ ಇಂದು ಮತ್ತೊಂದು ಆಕರ್ಷಣೀಯ ಆಧುನಿಕ ಸೌಲಭ್ಯದ ಸೇರ್ಪಡೆ.ಈಗಾಗಲೇ ಲಯನ್ಸ್ ಕ್ಲಬ್ ಇಂಟರ್ನೇಶನಲ್ ಸಂಸ್ಥೆಯ ವತಿಯಿಂದ ಅಂದಿನ ಲಯನ್ಸ್ ಗವರ್ನರ್ ಆಗಿದ್ದ ಲಯನ್ ವಸಂತ್ ಶೆಟ್ಟಿಯವರಿಂದ ಅನುದಾನಿತಗೊಳಿಸಲ್ಪಟ್ಟು ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಕೊಡುಗೆಯಾಗಿ ಬಂದಂತಹ ವಿಡಿಯೋ ಕಾನ್ಫರೆನ್ಸ್ ಹಾಲ್ ಮತ್ತೊಂದಿಷ್ಟು ಬೆಳವಣಿಗೆಯೊಂದಿಗೆ ಅಂದದ ಸ್ವರೂಪವನ್ನು ಪಡೆದುಕೊಂಡ ರಮಣೀಯ ದೃಶ್ಯ. ಉನ್ನತ ಮಟ್ಟದ ಸಭೆಗಳನ್ನು ನಡೆಸಲು ಅನುಕೂಲವಾಗುವಂತೆ ಸುಮಾರು ಹದಿಮೂರು ಮೈಕ್ರೋಫೋನ್ ಗಳ ಅಳವಡಿಕೆ,ಹೈ ಸ್ಟ್ಯಾಂಡರ್ಡ್ amplifier ಹಾಗೂ ಪೂರಕ ವ್ಯವಸ್ಥೆಗಳನ್ನು […]