LATEST NEWS
*ವಿದ್ಯೆಯು ಮಾನವನಿಗೆ ಸನ್ಮಾರ್ಗ ತೋರಿಸುವ ದೀಪ: ಖತೀಬ್ ಅಬ್ದುಲ್ ನಾಸಿರ್ ಸಅದಿ*
ಮಂಗಳೂರು:“ಜನರು ಸಂಪಾದಿಸುವ ಆಸ್ತಿಗಳಲ್ಲೇ ಅತ್ಯುತ್ತಮವಾದದ್ದು ವಿದ್ಯೆ. ವಿದ್ಯೆ ಪಡೆದವನು ಎಲ್ಲವನ್ನೂ ಕರಗತ ಮಾಡಿಕೊಳ್ಳಲು ಸಾಧ್ಯ ಮತ್ತು ಇದು ಮಾನವನಿಗೆ ಸನ್ಮಾರ್ಗವನ್ನು ತೋರಿಸುವ ದೀಪವಾಗಿದೆ” ಎಂದು ಖತೀಬ್ ಅಬ್ದುಲ್ ನಾಸಿರ್ ಸಅದಿ ಅವರು ಹೇಳಿದರು. ಅವರು ಇತ್ತೀಚೆಗೆ ಬಜಾಲ್ ನಂತೂರು ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸದ ಮದ್ರಸಾ ಹಾಲ್ನಲ್ಲಿ ಜಮಾಅತ್ ಅಧ್ಯಕ್ಷ ಅಬ್ದುಲ್ ರವೂಫ್ ಅವರ ಅಧ್ಯಕ್ಷತೆಯಲ್ಲಿ ನಡೆದ. ‘ಮದ್ರಸ ಪ್ರಾರಂಭೋತ್ಸವ ಹಾಗೂ ಫತ್ಹೇ ಮುಬಾರಕ್’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಿಕ್ಷಣವು ಕೇವಲ ಅಂಕಗಳಿಗೆ ಸೀಮಿತವಾಗದೆ ವ್ಯಕ್ತಿಯ […]


