LATEST NEWS
ಬೆಳ್ತಂಗಡಿ: ವಿದ್ವತ್ ಕಾಲೇಜು ವಿದ್ಯಾರ್ಥಿಗಳಿಂದ ಯೋಗಾಚರಣೆ
ಬೆಳ್ತಂಗಡಿ: ಯೋಗವು ನಮ್ಮ ದೈಹಿಕ, ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸುವ ಮಹತ್ವದ ಸಾಧನವಾಗಿದೆ. ನಿಯಮಿತ ಯೋಗಾಭ್ಯಾಸದಿಂದ ದೇಹದ ಲವಲವಿಕೆ ಹೆಚ್ಚುತ್ತದೆ ಎಂದು ನ್ಯಾಚುರೋಪತಿ ವೈದ್ಯಕೀಯ ಅಧಿಕಾರಿ ಡಾ.ರಿಶಿಕಾ ರೈ ಹೇಳಿದರು. ಜೂ.21 ಅಂತಾರಾಷ್ಟ್ರೀಯ ಯೋಗದಿನಾಚರಣೆ ಭಾಗವಾಗಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯೋಗವು ನಮ್ಮ ಒತ್ತಡ ನಿಯಂತ್ರಣ ಮಾಡಿ ಮನಸ್ಸಿಗೆ ಶಾಂತಿ ನೀಡುತ್ತದೆ. ಯೋಗವು ಏಕಾಗ್ರತೆಯನ್ನು ವೃದ್ಧಿಸಿ ಆರೋಗ್ಯಕರ ಜೀವನಶೈಲಿಯನ್ನು ರೂಪಿಸಲು ಸಹಕಾರಿಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ […]


