LATEST NEWS
*ವಿಬಿ ಜಿ ರಾಮ್ ಜಿ ಯೋಜನೆ ಯಶಸ್ವಿಗೆ ಪಿಡಿಒಗಳಿಗೆ ಸಿಇಒ ಸೂಚನೆ*
ಮಂಗಳೂರು: ಸರ್ಕಾರದ ಮಹಾತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)’ (ವಿಬಿ-ಜಿ ರಾಮ್ ಜಿ) ಹೊಸ ಯೋಜನೆಯನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಹಾಗೂ ಗ್ರಾ.ಪಂ. ಸಿಬ್ಬಂದಿಗಳು ಮುಕ್ತವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಬಾರಿ ಕರೆ ನೀಡಿದ್ದಾರೆ. ಅವರು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ, ಜಿಲ್ಲೆಯ ಅನುಷ್ಠಾನ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವಿಬಿ-ಜಿ […]


