DAKSHINA KANNADA
HOME
ವಿಶ್ವ ಹಿಂದೂ ಪರಿಷದ್ ಸಹಯೋಗದ ಸೇವಾ ಸಂಸ್ಥೆ ಗೋವನಿತಾಶ್ರಯ ಟ್ರಸ್ಟ್ ಗೋಶಾಲೆಗೆ ಗೋವಿಗಾಗಿ ಹೊರೆಕಾಣೆಕೆ ಅರ್ಪಣಾ ಕಾರ್ಯಕ್ರಮ
ಮಂಗಳೂರು: ವಿಶ್ವ ಹಿಂದೂ ಪರಿಷದ್ ಸಹಯೋಗದ ಸೇವಾ ಸಂಸ್ಥೆ ಗೋವನಿತಾಶ್ರಯ ಟ್ರಸ್ಟ್ ಗೋಶಾಲೆಗೆ ಗೋವಿಗಾಗಿ ಹೊರೆಕಾಣೆಕೆ ಅರ್ಪಣಾ ಕಾರ್ಯಕ್ರಮವು ನವೆಂಬರ್ 09 ಜಿಲ್ಲೆಯ ವಿವಿಧ ಸ್ಥಳಗಳಿಂದ ಬಂದ ಹೊರೆಕಾಣಿಕೆ ಮಂಗಳೂರಿನ ಕದ್ರಿ ದೇವಸ್ಥಾನಾದಿಂದ ಗೋಶಾಲೆಗೆ “ಗೋಕಾಣಿಕಾ ಮೆರವಣಿಗೆ’ ನಡೆಯಿತು, ಕರಾವಳಿ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ ಗಣೇಶ್ ರಾವ್ ರವರು ಹೊರೆಕಾಣಿಕೆ ಮೆರವಣಿಗೆಯನ್ನು ಉದ್ಘಾಟನೆ ಮಾಡಿದರು, ಹಾಗೂ ಕದ್ರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಡಾ ಏ ಜೆ ಶೆಟ್ಟಿ, ಶ್ರೀ ಎಸ್.ಜಿ. ಹೆಗ್ಗಡೆ, ನಿವೃತ್ತ JDPI, ಸಣ್ಣ […]


