DAKSHINA KANNADA
HOME
*ವಿಶ್ವಾಸ, ಪ್ರೀತಿ, ಗೌರವ ಇದ್ದಲ್ಲಿ ಸಮಸ್ಯೆ ಇಲ್ಲ: ಮೌಲಾನಾ ಅಬ್ದುಲ್ ಹಮೀದ್ ದಾರಿಮಿ*
ಮಂಗಳೂರು: ಮಾ.10 : “ಮನುಷ್ಯನ ನಡೆ, ನುಡಿ ಮತ್ತು ಗುಣ ಸರಿಯಿದ್ದಲ್ಲಿ ಜೀವನ ಸುಂದರವಾಗಿರುತ್ತದೆ. ಹೃದಯದಲ್ಲಿ ಮೃದುತ್ವ, ಶಾಂತಿ ಹಾಗೂ ಕರುಣೆ ಹೊಂದಿರಬೇಕು. ಸಮಾಜದಲ್ಲಿ ಪರಸ್ಪರ ವಿಶ್ವಾಸ, ಪ್ರೀತಿ ಮತ್ತು ಗೌರವ ನೆಲೆಸಿದಾಗ ಯಾವುದೇ ಸಮಸ್ಯೆಗಳು ಉದ್ಭವಿಸುವುದಿಲ್ಲ” ಎಂದು ಚೊಕ್ಕಬೆಟ್ಟುವಿನ ಮೊಹಿಯುದ್ದೀನ್ ಜುಮಾ ಮಸ್ಜಿದ್ನ ಧರ್ಮಗುರುಗಳಾದ ಮೌಲಾನಾ ಯು.ಕೆ. ಅಬ್ದುಲ್ ಅಜೀಜ್ ದಾರಿಮಿ ತಿಳಿಸಿದರು. ನಗರದ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದ ಆವರಣದಲ್ಲಿ ‘ಸಂತ ಮದರ್ ತೆರೆಸಾ ವಿಚಾರ ವೇದಿಕೆ’ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಸೌಹಾರ್ದ ಇಫ್ತಾರ್ […]


