Tag: ವೆನ್ ಲಾಕ್ : ಹೊರವಲಯದಲ್ಲಿ ಜಮೀನು ಕಾದಿರಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ

DAKSHINA KANNADA HOME LATEST NEWS

  ವೆನ್ ಲಾಕ್ :  ಹೊರವಲಯದಲ್ಲಿ ಜಮೀನು ಕಾದಿರಿಸಲು ಸಚಿವ ದಿನೇಶ್  ಗುಂಡೂರಾವ್ ಸೂಚನೆ

ಮಂಗಳೂರು ಜೂನ್ 30   ವೆನ್ಲಾಕ್ ಜಿಲ್ಲಾಸ್ಪತ್ರೆಯ ಭವಿಷ್ಯದ ಅಭಿವೃದ್ದಿಯ ದ್ರಷ್ಟಿಯಿಂದ ನಗರದ ಕೇಂದ್ರಭಾಗದ ಹೊರವಲಯದಲ್ಲಿ ಜಮೀನು ಕಾದಿರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಅವರು ಸೋಮವಾರ ತ್ರೈಮಾಸಿಕ ಕೆ ಡಿ ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಬೆಯಲ್ಲಿ ಶಾಸಕ ಹರೀಶ್ ಪೂಂಜಾ ಅವರು ವಿಷಯ ಪ್ರಸ್ತಾಪಿಸಿ, ವೆನ್ಲೋಕ್ ಜಿಲ್ಲಾಸ್ಪತ್ರೆಯಲ್ಲಿ ಪ್ರಸ್ತುತ ಇರುವ ಜಮೀನಿನಲ್ಲಿ ವಿವಿಧ ಕಟ್ಟಡಗಳು ತುಂಬಿದ್ದು, ಭವಿಷ್ಯದ ವಿಸ್ತರಣೆ ಹಾಗೂ ಹೊಸ ಅಭಿವೃದ್ಧಿ ಯೋಜನೆಗಳಿಗೆ ಸ್ಥಳಾ ವಕಾಶದ ಕೊರತೆ ಎದುರಾಗಬಹುದು. ಈ […]