Tag: *ವೆನ್ಲಾಕ್

DAKSHINA KANNADA HOME LATEST NEWS

ಯಾರೂ ಹಸಿವಿನಿಂದ ಮಲಗಬಾರದು, ಮಲಗಿದರೆ ಅದು ಉಳ್ಳವರಿಗೆ ಅವಮಾನ: ರೊನಾಲ್ಡ್ ಮಾರ್ಟಿಸ್

ಮಂಗಳೂರು: ನಾಡಿನಲ್ಲಿ ಯಾರೂ ಹಸಿವಿನಿಂದ ಮಲಗುವ ಪರಿಸ್ಥಿತಿ ಇರಬಾರದು. ಒಂದು ವೇಳೆ ಹಸಿವಿನಿಂದ ಬಳಲುತ್ತಿದ್ದರೆ, ಅದು ಉಳ್ಳವರಿಗೆ ಅವಮಾನ ಎಂದು ದುಬೈಯ ʼಬ್ಲೂ ರೋಯಲ್ ಗ್ರೂಪ್ ಆಫ್ ಕಂಪನೀಸ್‌ʼನ ಆಡಳಿತ ನಿರ್ದೇಶಕ ರೊನಾಲ್ಡ್ ಮಾರ್ಟಿಸ್ ಹೇಳಿದರು. ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಫಿಸಿಯೋಥೆರಪಿ ಸೆಂಟರ್ ಬಳಿ ಶನಿವಾರ ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಜತೆಗಾರರಿಗೆ ರಾತ್ರಿಯ ಊಟ ನೀಡುವ ಕಾರುಣ್ಯ ಯೋಜನೆಗೆ ಒಂದು ತಿಂಗಳ ಪ್ರಾಯೋಕತ್ವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. […]

DAKSHINA KANNADA HOME LATEST NEWS

*ವೆನ್ಲಾಕ್, ಲೇಡಿಗೋಷನ್ ಆಸ್ಪತ್ರೆ ಉನ್ನತೀರಣ* *ಎಂಫ್ರೆಂಡ್ಸ್‌ನ ಕಾರುಣ್ಯ ಯೋಜನೆ ಉದ್ಘಾಟಿಸಿದ ದಿನೇಶ್ ಗುಂಡೂರಾವ್ ಭರವಸೆ*

ಮಂಗಳೂರು ನ. 02: ಕ್ಯಾಥ್‌ಲ್ಯಾಬ್, ಡೇ ಕೇರ್ ಕಿಮೋಥೆರಪಿ ಸಹಿತ ಅತ್ಯಾಧುನಿಕ ಚಿಕಿತ್ಸೆ ನೀಡುತ್ತಿರುವ ವೆನ್ಲಾಕ್ ಮತ್ತು ಪ್ರತಿದಿನ 18-20 ಹೆರಿಗೆ ನಡೆಯುತ್ತಿರುವ ಲೇಡಿಗೋಷನ್ ಆಸ್ಪತ್ರೆಗಳು ರಾಜ್ಯಕ್ಕೆ ಮಾದರಿಯಾಗಿದ್ದು, ಇವೆರಡನ್ನೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಜೊತೆಗಾರರಿಗೆ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಾತ್ರಿ ಊಟ ವಿತರಿಸುವ ವಿಸ್ತರಿತ ಕಾರುಣ್ಯ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. […]