HOME
INETRNATIONAL
LATEST NEWS
ಏ.26 ರಂದು ಪೋಪ್ ಫ್ರಾನ್ಸಿಸ್ ಅಂತ್ಯಕ್ರಿಯೆ: ಹಲವು ದೇಶದ ಗಣ್ಯರು ಭಾಗಿ
ವ್ಯಾಟಿಕನ್ ಸಿಟಿ: ಸೋಮವಾರ ನಿಧನರಾದ ಕ್ರೈಸ್ತರ ಪರಮೋಚ್ಚ ಗುರುಗಳಾದ ಪೋಪ್ ಫ್ರಾನ್ಸಿಸ್ ಅವರ ಅಂತ್ರಕ್ರಿಯೆಯನ್ನು ಶನಿವಾರ ಬೆಳಗ್ಗೆ 10 ಗಂಟೆಗೆ ನಡೆಸಲು ನಿರ್ಧರಿಸಲಾಗಿದೆ. ಪೋಟೋ ಕೃಪೆ (VATICAN MEDIA Divisione) ವ್ಯಾಟಿಕನ್‌ನಲ್ಲಿ ಮಂಗಳವಾರ ನಡೆದ ಕಾರ್ಡಿನಲ್‌ಗಳ ಮೊದಲ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಂತೆಯೇ, ಪೋಪ್‌ರ ಮೃತದೇಹವನ್ನು ಸೇಂಟ್ ಪೀಟರ್ಸ್ ಬೆಸಿಲಿಕಾಗೆ ತಂದ ಬಳಿಕ ಬುಧವಾರದಿಂದ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ಏ.26ರಂದು ಬೆಳಗ್ಗೆ 10 ಗಂಟೆಗೆ ಸೇಂಟ್ ಪೀಟರ್ ಸ್ಕೈರ್‌ನಲ್ಲಿ ಅಂತ್ರಕ್ರಿಯೆಯ ಬಲಿಪೂಜೆ ನಡೆಸಲಾಗುವುದು. ಈ ಬಲಿಪೂಜೆಯು ಕಾಲೇಜ್ […]