HISTORY
HOME
*ಸಂತ ಮದರ್ ತೆರೆಸಾ ವೇದಿಕೆ ವತಿಯಿಂದ ಕದ್ರಿ ಪಾರ್ಕ್ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ ಉದ್ಘಾಟನೆ*
ಮಂಗಳೂರು ಡಿ.13: ಸಂತ ಮದರ್ ತೆರೆಸಾ ವೇದಿಕೆ ಮತ್ತು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಜಂಟಿ ಆಶ್ರಯದಲ್ಲಿ ನಗರದ ಕದ್ರಿ ಉದ್ಯಾನವನದಲ್ಲಿ ಹಮ್ಮಿಕೊಂಡಿರುವ ಸೌಹಾರ್ದ ಕ್ರಿಸ್ಮಸ್ ಉತ್ಸವ ಶನಿವಾರ ಸಂಜೆ ಉದ್ಘಾಟನೆಗೊಂಡಿತು. ರಾಷ್ಟ್ರೀಯ ಯುವ ಕ್ರೀಡಾಪಟು, ವಿದ್ಯಾರ್ಥಿ ಯುವರಾಜ್ ಕುಂದರ್ ಕೇಕ್ ಕತ್ತರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು .ಸಂದೇಶ ಪ್ರತಿಷ್ಠಾನದ ನಿರ್ದೇಶಕ ವಂ. ಸುದೀಪ್ ಕ್ರಿಸ್ಮಸ್ ಸಂದೇಶ ನೀಡಿದರು. ಮುಖ್ಯ ಅತಿಥಿ ಸಂತ ಅಲೋಶಿಯಸ್ ಕಾಲೇಜಿನ ಪ್ರಾಧ್ಯಾಪಕ ಡಾ. ಚಾರ್ಲ್ಸ್ ಫುಟ್ತಾದೊ ಶುಭನುಡಿಗಳನ್ನಾಡಿದರು. ಸಾಮಾಜಿಕ […]


