DAKSHINA KANNADA
HOME
ಸರಕಾರದ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಗೆ ಶಕ್ತಿ ನೀಡಲಿದೆ ಶಾಸಕ ಅಶೋಕ್ ರೈ
ಪುತ್ತೂರು: ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಶುಕ್ರವಾರ ಶಾಸಕ ಅಶೋಕ್ ರೈ ಅವರು ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಪ್ರಮುಖರು ಹಾಗೂ ಅಭ್ಯರ್ಥಿಗಳ ಜೊತೆ ಸಮಾಲೋಚನೆ ನಡೆಸಿದರು. ಪ್ರಥಮ ಬಾರಿಗೆ ಕಡಬಪಟ್ಟಣ ಪಂಚಾಯತ್ ಚುನಾವಣೆ ನಡೆಯುತ್ತಿದೆ. ಈ ಹಿಂದೆ ಕಡಬ ಗ್ರಾಪಂ ಆಗಿದ್ದ ವೇಳೆ ಇಲ್ಲಿನಪ್ರಭುದ್ದ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರು. ಇದೀಗ ಕಡಬ ಪಟ್ಟಣ ಪಂಚಾಯತ್ ರಚನೆಯಾದ ಬಳಿಕ ಮೊದಲ ಚುನಾವಣೆ ನಡೆಯುತ್ತಿದೆ. ಕರ್ನಾಟಕದ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ […]