Tag: ಸಾಮರಸ್ಯ ಮಂಗಳೂರು’ ಸಂಸ್ಥೆಯಿಂದ ವಿಮಾನ ದುರಂತದ ಸಂತ್ರಸ್ತರಿಗೆ ಭಾವಪೂರ್ಣ ಶ್ರದ್ಧಾಂಜಲಿ

LATEST NEWS

ಮಂಗಳೂರು ವಿಮಾನ ದುರಂತದ ಸಂತ್ರಸ್ತರಿಗೆ ಸಾಮರಸ್ಯ ಮಂಗಳೂರು’ ಸಂಸ್ಥೆಯಿಂದ ಭಾವಪೂರ್ಣ ಶ್ರದ್ಧಾಂಜಲಿ

ಮಂಗಳೂರು: ಹದಿನಾರು ವರ್ಷಗಳ ಹಿಂದೆ (2010ರ ಮೇ 22) ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ದುರ್ದೈವಿಗಳಿಗೆ ‘ಸಾಮರಸ್ಯ ಮಂಗಳೂರು’ ಸಂಘಟನೆಯ ಪದಾಧಿಕಾರಿಗಳು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಸಂಸ್ಥೆಯ ಪದಾಧಿಕಾರಿಗಳು ತಣ್ಣೀರುಭಾವಿ ಬಳಿ ನಿರ್ಮಿಸಲಾಗಿರುವ ವಿಮಾನ ದುರಂತದ ಸ್ಮಾರಕಕ್ಕೆ ತೆರಳಿ, ಪುಷ್ಪ ನಮನ ಸಲ್ಲಿಸುವ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಪದಾಧಿಕಾರಿಗಳು, “ಮಂಗಳೂರು ವಿಮಾನ ದುರಂತವು ಭಾರತದ ವಿಮಾನಯಾನ ಇತಿಹಾಸದಲ್ಲಿ ಒಂದು ಕರಾಳ […]