Tag: *ಸಾಮಾಜಿಕ ಅರಣ್ಯ ಮರಕಠಾವಿಗೆ ಅರಣ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ*

DAKSHINA KANNADA HOME

*ಸಾಮಾಜಿಕ ಅರಣ್ಯ ಮರಕಠಾವಿಗೆ ಅರಣ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ*

ಪುತ್ತೂರು: ಮುಂಡೂರು ಗ್ರಾಮದಲ್ಲಿ ನೂತನವಾಗಿ ಆರಂಭವಾಗಲಿರುವ ಆರ್ ಟಿ ಒ ಟ್ರ್ಯಾಕ್ ಮತ್ತು ಬಜತ್ತೂರಿನಲ್ಲಿ ನಿರ್ಮಾಣವಾಗಲಿರುವ ಅಂಬೇಡ್ಕರ್ ವಸತಿ ಶಾಲೆಗೆ ನಿಗಧಿ ಮಾಡಲಾದ ಜಾಗದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ಮರಗಳು ಇದ್ದು ಅದನ್ನು ಕಠಾವಿಗೆ ಆದೇಶ ಮಾಡುವಂತೆ ಅರಣ್ಯ ಸಚಿವ ಈಶ್ವರಖಂಡ್ರೆ ಅವರಿಗೆ ಶಾಶಕ ಅಶೋಕ್ ರೈ ಮನವಿ ಮಾಡಿದ್ದಾರೆ. ಗುರುವಾರ ಸಚಿವರನ್ನು ವಿಧಾನಸೌಧ ಕಚೇರಿಯಲ್ಲಿ ಭೇಟಿಯಾದ ಶಾಸಕರು ಬಜತ್ತೂರಿನಲ್ಲಿ ಅಂಬೇಡ್ಕರ್ ವಸತಿ ಶಾಲೆ ನಿರ್ಮಾಣವಾಗಲಿದೆ. ವಸತಿ ಶಾಲೆಗೆ ನಿಗಧಿಮಾಡಲಾದ ಸರಕಾರಿ ಜಾಗದಲ್ಲಿ ಸಾಮಾಜಿಕ ಅರಣ್ಯ ಇಲಾಖೆಗೊಳಪಟ್ಟ […]